December 6, 2023

Cash Advance Sanction of Festival of Staff of Privately Aided Primary and High Schools

Cash Advance Sanction of Festival of Staff of Privately Aided Primary and High Schools
ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಹಬ್ಬದ ಮುಂಗಡ ಮಂಜೂರು ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.

ಈ ಕುರಿತು ಪ್ರೌಢಶಿಕ್ಷಣ ಮಂಡಳಿಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಸರ್ಕಾರದ ಆದೇಶದಲ್ಲಿ ಕರ್ನಾಟಕ ಶಿಕ್ಷಣ ಕಾಯಿದೆ 1999ರಅನುಬಂಧ 11 ರ ಕ್ರಮ ಸಂಖ್ಯೆ 04 ರಂತೆ ಅವಕಾಶವಿದ್ದರಿಂದ ಸದರಿ ನಿಯಮಾವಳಿಗಳಿಗೆ ಸೂಕ್ತ ತಿದ್ದುಪಡಿ ಮಾಡುವುದನ್ನು ಕಾಯ್ದಿರಿಸಿ ಷರತ್ತಿಗೆ ಒಳಪಟ್ಟು ಈ ಕೂಡಲೇ ಜಾರಿಗೆ ಬರುವಂತೆ ಅನುದಾನಿತ ಶಾಲೆಗಳ ಸಿಬ್ಬಂದಿಗಳಿಗೆ ಹಬ್ಬದ ಮುಂಗಡ ಮಂಜೂರು ಮಾಡಲು ಅನುಮತಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಈ ಲೇಖನದ ಕುರಿತು ಹೆಚ್ಚಿನ ಸಹಾಯ ಅಥವಾ ಮಾಹಿತಿ